ಕೊಡಗು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್‌ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ.

ನೂತನ ಬಸ್ ಹಾರಂಗಿ, ಅತ್ತೂರು, ಸುಂದರನಗರ, ಚಿಕ್ಕತ್ತೂರು ಭಾಗದ ಗ್ರಾಮಸ್ಥರಿಗೆ ಅನುಕೂಲವಾಗುವಂತೆ, ಬೆಳಗ್ಗೆ 9.30ಕ್ಕೆ ಕುಶಾಲನಗರದಿಂದ ಹೊರಟು ಹಾರಂಗಿವರೆಗೆ ಪ್ರಯಾಣಿಸಲಿದೆ.

ಶಾಸಕ ಮಂಥರ್ ಗೌಡ ಬಸ್‌ಗೆ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್, ರಂಜನ್, ಡಿಗ್ರಿ ಕಾಲೇಜು ಉಪ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...