ಕೊಡಗು | ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ವರ್ಗಾವಣೆ

Date:

ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿರಂತರವಾಗಿ ಎದುರಿಸುತ್ತಿದ್ದ ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಡಿಪೋದಿಂದ ಅವರನ್ನು ಹಾಸನ ಜಿಲ್ಲೆಯ ರಾಮನಾಥಪುರ ಡಿಪೋಗೆ ವರ್ಗಾವಣೆ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಿಡಿಸಿದೆ.

ಗೀತಾ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಅಲಿ ಅವರನ್ನು ಪ್ರಭಾರ ವ್ಯವಸ್ಥಾಪಕರನ್ನಾಗಿ ನೇಮಕ ಮಾಡಲಾಗಿದೆ.

ಕಳೆದ ಎಂಟು ವರ್ಷಗಳಿಂದ ಮಡಿಕೇರಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಗೀತಾ ರವರ ಮೇಲೆ ಹಲವಾರು ಆರೋಪಗಳು ಕೇಳಿಬಂದಿದ್ದವು. ಹಿಂದಿನ ಸರ್ಕಾರದಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೂ, ಅಂದಿನ ಸ್ಥಳೀಯ ಶಾಸಕರ ನೆರವು ಪಡೆದು ಮಡಿಕೇರಿಯಲ್ಲಿಯೇ ಉಳಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಬುಧವಾರ ಡಿಪೋದ ಕಿರಿಯ ಸಹಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ತಮ್ಮ ಈ ಸ್ಥಿತಿಗೆ ಗೀತಾ ಅವರೇ ಕಾರಣ ಎಂದು ಆರೋಪಿಸಿದ್ದರು. ಈ ಬೆನ್ನಲ್ಲೇ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...