ಕೊಡಗು | ಕಾರು ಅಪಘಾತ; ಆಟೋ ಗ್ಯಾರೇಜ್ ಮಾಲೀಕ ಸಾವು

Date:

ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.

ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್ ಮಾಲೀಕ ಭಾಸ್ಕರ್ (62) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಭಾಸ್ಕರ್ ಅವರು ಕಾರಿನಲ್ಲಿ ತೆರಳುವಾಗ ಪಾದಚಾರಿಯೊಬ್ಬರತ್ತ ಕಾರು ನುಗ್ಗಿದೆ. ಅವರಿಗೆ ಢಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ, ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ಹೊಡೆದು, ಬಳಿಕ ಮನೆಯೊಂದರ ಕಾಂಪೌಂಡ್‌ಗೆ ಗುದ್ದಿದೆ. ಪರಿಣಾಮ ಭಾಸ್ಕರ್ ಮತ್ತು ಕಾರಿನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರನ್ನೂ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಭಾಸ್ಕರ್ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...