ಕೊಡಗು | ದಸರಾ ಉತ್ಸವ ಆಚರಣೆ; ಅನುದಾನ ಬಿಡುಗಡೆಗೆ ನಿಯೋಗ

Date:

ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌ ಬೊಸರಾಜು ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಚಿವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು.

ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ಹಾಗೂ ನಗರಸಭಾ ಅಧ್ಯಕ್ಷ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಬಿ ವೈ ರಾಜೇಶ್, ನಗರಸಭಾ ಸದಸ್ಯ ಹಾಗೂ ದಸರಾ ಸಮಿತಿ ಖಜಾಂಚಿ ಅರುಣ್ ಶೆಟ್ಟಿ, ಪ್ರಮುಖರುಗಳಾದ ಟಿ ಪಿ ರಮೇಶ್, ಮುನೀರ್ ಅಹ್ಮದ್ ಸೇರಿದಂತೆ ಇತರರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ಆನೆ ದಾಳಿಯಿಂದ ಬೆಳೆ ನಷ್ಟ; ಸಂತ್ರಸ್ತ ರೈತರ ಜಮೀನಿಗೆ ಸಂಕೇತ್ ಪೂವಯ್ಯ ಭೇಟಿ

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗದ ವತಿಯಿಂದ ಮನವಿ ಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಿಕೇರಿ | ಕೊಡಗು ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಕೇಂದ್ರವಾಗಿ ರೂಪಿಸುವ ಪ್ರಸ್ತಾಪ: ಡಾ. ಲೋಕೇಶ್

ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು,...

ಎಸ್‌ಐಆರ್ | 13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ? ಮಾ.14ರಂದು ವಿಚಾರ ಸಂಕಿರಣ

ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು...

ಸಚಿವ ಮಹಾದೇವಪ್ಪ ಜಾತಿವಾಗಿ, ಢೋಂಗಿ ರಾಜಕಾರಣಿ: ಅಸ್ಪೃಶ್ಯ ಅಲೆಮಾರಿ ಮಹಾಒಕ್ಕೂಟ ಆರೋಪ

“ಮಹಾದೇವಪ್ಪನವರೇ ನೀವೊಬ್ಬ ಅಪ್ಪಟ ಜಾತಿವಾಗಿ, ಸುಳ್ಳುಗಾರ ಢೋಂಗಿ ರಾಜಕಾರಣಿ. ಬಾಬಾ ಸಾಹೇಬರ...

ರೈತರ ಸಾಲ ಮನ್ನಾ ಮಾಡಲು ಆಗ್ರಹ: ವಿಧಾನಸೌಧ ಮುತ್ತಿಗೆ ಯತ್ನ

ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ...