ಕೊಡಗು | ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ‌ಢಿಕ್ಕಿ; ತಪ್ಪಿದ ಅನಾಹುತ

Date:

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ಕೊಡಗು ಜಿಲ್ಲೆ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್ಸೊಂದು ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಎಂಬಲ್ಲಿ ಮರವೊಂದಕ್ಕೆ ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹೆಚ್ಚಾಗಿ ಶಾಲಾ ಮಕ್ಕಳಿಂದ ತುಂಬಿದ್ದ ಈ ಬಸ್ ಸುಮಾರು ಐವತ್ತು ಅಡಿ ಪ್ರಪಾತದ ಸಮೀಪದ ಮರವೊಂದಕ್ಕೆ ಗುದ್ಧಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತಗಳು ಸಂಭವಿಸದೆ ಪ್ರಯಾಣಿಕರು ಪಾರಾಗಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರುವುಗಳಲ್ಲಿ ಸೂಚನಾ ಫಲಕಗಳು ಇಲ್ಲದಿರುವುದೇ ಈ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...