ಕೊಡಗು | ಎರಡು ದಿನಗಳಾದರೂ ನಡೆಯದ ಮರಣೋತ್ತರ ಪರೀಕ್ಷೆ

Date:

ಬರೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ಮಂಗಳವಾರ ಸಂಜೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿತ್ತು. ಆ ಮೂವರು ಸಾವನ್ನಪ್ಪಿ ಎರಡು ದಿನಗಳು ಕಳೆದರೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ.

ಮೃತಪಟ್ಟ ಮೂವರು ಕಾರ್ಮಿಕರ ಮರಣೋತ್ತರ ಪರೀಕ್ಷೆ ಇನ್ನೂ ನಡೆದಿಲ್ಲ. ಮೃತಪಟ್ಟವರ ವಾರಸುದಾರರ ಮಾಹಿತಿ ಸಮರ್ಪಕವಾಗಿಲ್ಲ. ಹೀಗಾಗಿ, ಮರಣೋತ್ತರ ಪರೀಕ್ಷೆ ವಿಳಂಬವಾಗಿದೆ ಎಂದು ಹೇಳಲಾಗಿದೆ.

ಕಾರ್ಮಿಕರ ಸಾವಿನ ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಿಗೆದಾರ ಮನು ಮತ್ತು ಜಾಗದ ಮಾಲೀಕ ಪ್ರದೀಪ್ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...