ಕೊಡಗು | ದೇಹದಾಡ್ಯ ಸ್ಪರ್ಧೆಯಲ್ಲಿ ಮಡಿಕೇರಿ ಯುವಕ ಸಾಧನೆ

Date:

ಬೆಂಗಳೂರಿನಲ್ಲಿ ನಡೆದ ‘ವಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -2023’ ದೇಹದಾಡ್ಯ ಸ್ಪರ್ಧೆಯ 55 ಕೆ.ಜಿ ವಿಭಾಗದಲ್ಲಿ ಮಡಿಕೇರಿಯ ಗಣೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಗೆ ಹಿರಿಮೆ ತಂದಿದ್ದಾರೆ.

ಮಡಿಕೇರಿಯ ರೆಸ್ಟೋರೆಂಟ್‌ವೊಂದರಲ್ಲಿ ಗಣೇಶ್ ಸಿಬ್ಬಂದಿಯಾಗಿದ್ದಾರೆ. ಕೆಲಸದ ಜೊತೆಗೆ ಬಿಡುವಿನ ಸಮಯದಲ್ಲಿ ದೇಹದಾಡ್ಯತೆ ಅಭ್ಯಾಸ ಮಾಡುತ್ತಿದ್ದ ಅವರು, ಇದೀಗ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಗಣೇಶ್ ಅವರು ಚೆನ್ನೈ ನಡೆದಿದ್ದ ರಾಷ್ಟ್ರ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಐಕಾನ್ ಇಂಡಿಯಾ’ ಸ್ಪರ್ಧೆಯಲ್ಲಿ ನ್ಯಾಚುರಲ್ ದೇಹದಾಡ್ಯ ಸ್ಪರ್ಧೆಯ ಮುಕ್ತ ವಿಭಾಗದಲ್ಲಿ ಒಂದು ಚಿನ್ನ, ಒಂದು ಕಂಚಿನ ಪದಕವನ್ನೂ ಗಳಿಸಿದ್ದಾರೆ. ಅಲ್ಲದೆ, ಮಿಸ್ಟರ್ ಕನಾ೯ಟಕ ಬಿರುದಿಗೂ ಪಾತ್ರರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...