ಮೈಸೂರು | ಮಡಿಕೇರಿ ಜನೋತ್ಸವಕ್ಕೆ ಸಚಿವ ಶಿವರಾಜ್ ತಂಗಡಗಿಗೆ ಆಹ್ವಾನ

Date:

‘ಕರ್ನಾಟಕ’ ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ.

ಈ ವೇಳೆ, ಸಚಿವರನ್ನು ಭೇಟಿ ಮಾಡಿದ ಕೊಡಗು ಕಸಾಪ ಮುಖಂಡರು ನಾಡಹಬ್ಬ ಮಡಿಕೇರಿ‌ ಜನೋತ್ಸವ ದಸರಾಗೆ ಸಚಿವರು ಬರಬೇಕೆಂದು ಅಹ್ವಾನ ನೀಡಿದರು.

ಸಭೆಯಲ್ಲಿ ಕೊಡಗು‌ ಜಿಲ್ಲೆಯಿಂದ‌ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಲೋಕೇಶ್ ಸಾಗರ್, ಪದ್ಮಶ್ರೀ‌ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ‌ಅಕಾಡೆಮಿ ಮಾಜಿ ಅಧ್ಯಕ್ಷ ಪಾರ್ವತಿ ಅಪ್ಪಯ್ಯ, ಬಿ.ಎಸ್.ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ‌ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ‌ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡಗು ಜಾನಪದ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅನಿಲ್ ಎಚ್.ಟಿ, ರೇಖಾ ವಸಂತ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಲಿಯಾಕತ್ ಅಲಿ, ನಾಗೇಶ್ ಕಾಲೂರು, ಟಿ.ಜಿ.ಪ್ರೇಮಕುಮಾರ್, ವೆಂಕಟ ನಾಯಕ್, ರೇವತಿ ರಮೇಶ್, ಕುಡಿಯರ ಶಾರದ, ಕಲಾವಿದ ಈ.ರಾಜು ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...