ಕೊಡಗು | 15 ವರ್ಷದ ಬಾಲಕಿಯನ್ನು ಕೊಂದ ಹಂತಕ ರುಂಡದೊಂದಿಗೆ ಪರಾರಿ

Date:

ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಹಂತಕನನ್ನು 32 ವರ್ಷದ ಪ್ರಕಾಶ್‌ ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿ ಹಾಗೂ ಹಂತಕನ ನಿಶ್ಚಿತಾರ್ಥವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳು ಮೇ.9 ರಂದು ತಡೆದಿದ್ದರು.

ಅಪ್ರಾಪ್ತೆಯನ್ನು ಈಗಲೇ ಮದುವೆ ಮಾಡಬೇಡಿ ಎಂದು ಅಧಿಕಾರಿಗಳು ಬಾಲಕಿಯ ಪೋಷಕರಿಗೆ ಮನವರಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ ಹಂತಕ ಕಳೆದ ರಾತ್ರಿ ಬಾಲಕಿಯ ಮನಗೆ ನುಗ್ಗಿ ಆಕೆಯನ್ನು ಅಪಹರಿಸಿದ್ದಾನೆ.  ಮಾರನೇ ದಿನ ಗ್ರಾಮದ ಪಕ್ಕದ ಅರಣ್ಯದ ಬಳಿ ಬಾಲಕಿಯ ರುಂಡವಿಲ್ಲದ ದೇಹ ಪತ್ತೆಯಾಗಿದೆ. ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಪೊಲೀಸರು ಹಂತಕನಿಗಾಗಿ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಡಗು ಎಸ್‌ಪಿ ರಾಮ್‌ರಾಜನ್‌, ಕೊಲೆಯಾದ ಬಾಲಕಿ ನಿನ್ನೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಏಕೈಕ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿಗೂ ಹಲ್ಲೆಗೊಳಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆರೋಪಿಯ ತಾಯಿಯನ್ನು ವಿಚಾರಣೆ ನಡೆಸಿದ ನಂತರ ಕೊಲೆಯ ಉದ್ದೇಶ ತಿಳಿಯಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...