ಸಂಸದ ಪ್ರತಾಪ ಸಿಂಹ ಬಂಧನಕ್ಕೆ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಆಗ್ರಹ

Date:

ಸಂಸದ ಪ್ರತಾಪ್ ಸಿಂಹರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಅವರು ಒತ್ತಾಯಿಸಿದರು.

ಕೊಡಗು ಜಿಲ್ಲೆ ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್, ನಗರ ಕಾಂಗ್ರೆಸ್, ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸಂಸತ್‌ನಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಇನ್ನು ಸಾರ್ವಜನಿಕರಿಗೆ ಇವರಿಂದ ರಕ್ಷಣೆ ನೀಡಲು ಸಾದ್ಯವಿಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು. ಸಂಸದ ಪ್ರತಾಪ್ ಸಿಂಹ ಅವರನ್ನು ತಮ್ಮ ಸ್ಥಾನದಿಂದ ವಜಾ ಮಾಡಬೇಕು” ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ: ಸಚಿವ ಡಾ. ಹೆಚ್.ಸಿ ಮಹದೇವಪ್ಪ 

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಣ ರಂಜಿ ಪೂಣ್ಣಚ್ಚ, ಪಕ್ಷದ ಮುಖಂಡ ಗೋಪಾಲಕೃಷ್ಣ, ಸೇವಾದಳದ ಅಧ್ಯಕ್ಷ ಸಿ ಕಾವೇರಪ್ಪ, ನಗರ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಪದ್ಮನಾಭ, ಮತಿನ್, ರಫಿ, ಅಲ್ಪಸಂಖ್ಯಾತರ ಘಟಕದ ಪ್ರಮುಖ ಜೋಕಿಂ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...