ಕೋಲಾರ | ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಕೊಲೆ; ಮೂವರು ಆರೋಪಿಗಳ ಬಂಧನ

Date:

ಆಸ್ತಿ ವಿವಾದದ ಹಿನ್ನೆಲೆ ಆರಂಭವಾದ ಗುಂಪು ಘರ್ಷಣೆಯು ಆಶ್ರಮದ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯ ಕಂಡಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೈಲಾಂಡಳ್ಳಿ ಸಮೀಪದ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(70) ಕೊಲೆಯಾದವರು.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮವಿದ್ದು, ಹಲವು ವರ್ಷಗಳಿಂದ ಜಾಗಕ್ಕಾಗಿ ಆಶ್ರಮದ ಸ್ವಾಮೀಜಿಗಳ ನಡುವೆ ವಿವಾದ ನಡೆಯುತ್ತಿತ್ತು. ಶನಿವಾರ ಬೆಳಿಗ್ಗೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಶೌಚಾಲಯದಲ್ಲಿದ್ದ ಚಿನ್ಮಯಾನಂದ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.

ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ(45), ಪ್ರಾಣೇಶ್ವರಾನಂದ(48) ಹಾಗೂ ಅರುಣ್ ಕುಮಾರ್(55) ಎಂಬುವವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೆಟ್ರೋಲ್–ಡೀಸೆಲ್ ಬೆಲೆ ಇಳಿಕೆಗೆ ಟ್ರಕ್‌ ಅಸೋಸಿಯೇಷನ್ ಆಗ್ರಹ

ಸ್ಪ್ರೇ ಸಿಂಪಡಿಸಿ ಹಲ್ಲೆ : ಬೆಳಿಗ್ಗೆ ಶೌಚಾಲಯದಲ್ಲಿದ್ದ ಚಿನ್ಮಯಾನಂದ ಸ್ವಾಮೀಜಿ ಅವರ ಮೇಲೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಸ್ಪ್ರೇ ಸಿಂಪಡಿಸಿ ದೊಣ್ಣೆಗಳಿಂದ ಹಲ್ಲೆ ನಡೆಸಿದೆ. ಮೊಬೈಲ್ ಮತ್ತು ಕೀ ಕಸಿದುಕೊಂಡಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...