ಕೋಲಾರ | ಎಸ್‌ಎಫ್‌ಸಿ 7.25 ನಿಧಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಮನವಿ

Date:

ಕೋಲಾರ ಜಿಲ್ಲೆಯ ಎಲ್ಲ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಫ್‌ಸಿ(State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ನೀಡುವಂತೆ ಮನವಿ ಮಾಡಲಾಗಿದೆ.

ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಪಾಷಾ ಅವರು ಈ ಕುರಿತು ಪ್ರತಿಕ್ರಿಯೆ ನೀಡುತ್ತ, “ಈ ಯೋಜನೆಯಡಿ ಲಭ್ಯವಾಗುವ ನಿಧಿಯನ್ನು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಬಳಸುವುದು ಅಗತ್ಯ. ಹೆಚ್ಚಿನ ಅಂಕ ಗಳಿಸಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿದರೆ ಅವರು ಉನ್ನತ ಶಿಕ್ಷಣವನ್ನು ಸುಗಮವಾಗಿ ಮುಂದುವರೆಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಸೂಚನೆ: ಚುರುಕುಗೊಂಡ ರಸ್ತೆ ದುರಸ್ತಿ ಕಾಮಗಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾದ್ಯಂತ ಅನೇಕ ಬಡಕುಟುಂಬಗಳ ಮಕ್ಕಳು ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಬಿಟ್ಟುಬಿಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳು ಎಸ್‌ಎಫ್‌ಸಿ ನಿಧಿಯಲ್ಲಿ ನಿರ್ದಿಷ್ಟ ಶೇಕಡಾವಾರು ಮೊತ್ತವನ್ನು ಮೀಸಲಿಟ್ಟು ವಿದ್ಯಾರ್ಥಿ ವೇತನ ನೀಡಿದರೆ ನೂರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಪ್ರಗತಿಗೆ ದಾರಿ ಮಾಡಿಕೊಡುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...