ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ ಕೋಲಾರದ ಬಳಿ ನಡೆದಿದೆ.
ಕೋಲಾರ ಬಳಿಯ ಹೆದ್ದಾಇಯಲ್ಲಿ ಬಸ್‌ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
Karnataka: A bus was hit by a tipper lorry near Kolar. Nine dead, over 15 injured while traveling from Bangalore to Tirupati. Police have arrived and shifted the injured to the hospital. More details are awaited pic.twitter.com/wd4WsdsB1z
— IANS (@ians_india) July 12, 2024




