ಕೋಲಾರ | ಕಲ್ಲು ಬಿದ್ದು ಕ್ರಷರ್‌ ಕಾರ್ಮಿಕ ಸಾವು; ಇಬ್ಬರಿಗೆ ಗಂಭೀರ ಗಾಯ

Date:

ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್‌ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್‌ ಮೃತ ದುರ್ದೈವಿ.

ತಾಲೂಕಿನ ಟೇಕಲ್ ಸಮೀಪ ಮಾಕಾರಹಳ್ಳಿ ಬಳಿ ಕಲ್ಲು ಕ್ವಾರಿ ಪ್ರದೇಶದಲ್ಲಿ ಬಂಡೆಯೊಂದರ ಬ್ಲಾಸ್ಟಿಂಗ್ ತಯಾರಿಯ ವೇಳೆ ಕಲ್ಲುಗಳು ಹಾಗೂ ಬಂಡೆಯೊಂದು ಉರುಳಿ ಬಿದ್ದುದರ ಪರಿಣಾಮ ದುರ್ಘಟನೆ ಸಂಭವಿಸಿದೆಯಲ್ಲದೇ ಸ್ಥಳದಲ್ಲಿದ್ದ ಎರಡು ಟ್ರಾಕ್ಟರ್‌ಗಳು ಜಖಂಗೊಂಡಿವೆ.

WhatsApp Image 2025 03 17 at 5.35.32 PM 1

ಗಾಯಾಳುಗಳಾದ ಮಧ್ಯಪ್ರದೇಶದ ಹರೀಶ್ ಹಾಗೂ ತಮಿಳುನಾಡಿನ ಈಶ್ವರ್ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...