ಕೋಲಾರ | ಉಚಿತ ಅರೋಗ್ಯ ಶಿಬಿರ ಆಯೋಜನೆ ಮಾಡುವವರು ಇದ್ದರೆ ಸಂಪರ್ಕಿಸಿ: ಡಾ. ಶ್ರೀರಾಮಪ್ಪ

Date:

ನಿಮ್ಮ ಭಾಗದ ಪಂಚಾಯತ್, ಸರ್ಕಾರಿ ಆಸ್ಪತ್ರೆ, ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆಬಂದು ಉಚಿತ ಅರೋಗ್ಯ ಶಿಬಿರಗಳನ್ನು ಆಯೋಜಿಸಿದರೆ ಅನೇಕ ಸಾರ್ವಜನಿಕರಿಗೆ ನಮ್ಮ ಆರ್‌ ಎಲ್‌ ಜಾಲಪ್ಪ ಆಸ್ಪತ್ರೆ ವತಿಯಿಂದ ಉಪಯೋಗವಾಗುತ್ತದೆ ಎಂದು ಗ್ರಾಮೀಣ ಸಮುದಾಯ ಅರೋಗ್ಯ ಕೇಂದ್ರ ಆರ್‌ಎಂಒ ಡಾ. ಶ್ರೀರಾಮಪ್ಪ ತಿಳಿಸಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ವೈದ್ಯರ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬಾಗೇಪಲ್ಲಿ, ಚಿಂತಾಮಣಿ, ಶ್ರೀನಿವಾಸಪುರ, ಚೇಳೂರು ತಾಲೂಕಿನ ಬುರಡಗುಂಟೆ, ಏನಿಗದಲೆ, ಚೇಳೂರು, ಬಿಳ್ಳೂರು, ಪಾತಾಪಾಳ್ಯ, ಬಾಗೇಪಲ್ಲಿಯಲ್ಲಿ ಉಚಿತ ಅರೋಗ್ಯ ಶಿಬಿರ ಆಯೋಜನೆ ಮಾಡುವವರು ಇದ್ದರೆ ಸಂಪರ್ಕಿಸಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಬಾಗೇಪಲ್ಲಿ ತಾಲೂಕಿನವನು. ಆದ್ದರಿಂದ ನಮ್ಮ ಜಿಲ್ಲೆ, ತಾಲೂಕು, ಊರುಗಳ ಜನರಿಗೆ ಅನುಕೂಲವಾಗಲಿ ಎಂಬುವ ಕಾಳಜಿ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕ, ಶಿಕ್ಷಕಿ ಅಮಾನತು

ಕೋಲಾರ ಜಿಲ್ಲೆಯ ದೇವರಾಯಸಮುದ್ರ ಗ್ರಾಮೀಣ ಸಮುದಾಯ ಅರೋಗ್ಯ ಕೇಂದ್ರ, ಆರ್‌ ಎಲ್‌ ಜಾಲಪ್ಪ ಆಸ್ಪತ್ರೆ, ಶ್ರೀ ದೇವರಾಜ ಅರಸು ಮೆಡಿಕಲ್ ಕಾಲೇಜಿನ ಆರ್‌ಎಂಒ ಡಾ. ಶ್ರೀರಾಮಪ್ಪ ಅವರ ಸಂಪರ್ಕ ಸಂಖ್ಯೆ 8329392104

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...