ಕೋಲಾರ | 639 ಲಕ್ಷದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

Date:

ಕೋಲಾರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 639 ಲಕ್ಷದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ 35 ಫಲಾನುಭವಿಗಳಿಗೆ ಮಂಜೂರಾಗಿರುವ ಉಚಿತ ಕೊಳವೆಬಾವಿ ಕೊರೆಯುವ ಕಾರ್ಯಕ್ರಮಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್‌ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕೋಲಾರ ನಗರಸಭೆ ಡಲ್ಟ್ ಅನುದಾನದಲ್ಲಿ ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ವಸತಿ ಗೃಹದಿಂದ ಚಿಕ್ಕಬಳ್ಳಾಪುರ ರಸ್ತೆ ರೈಲ್ವೆ ಸೇತುವೆ ವರೆಗೆ 389 ಲಕ್ಷಗಳ ವೆಚ್ಚದಲ್ಲಿ ರಸ್ತೆ ಮತ್ತು ಫುಟ್ ಪಾತ್ ಅಭಿವೃದ್ಧಿ ಹಾಗೂ ಕೋಲಾರ ನಗರಸಭೆಯ ಎಸ್‌.ಡಿ.ಎಂ.ಎಫ್ ಅನುದಾನದಲ್ಲಿ ಅಂದಾಜು ಮೊತ್ತ 250 ಲಕ್ಷಗಳ
ವೆಚ್ಚದಲ್ಲಿ ಕೋಲಾರ ನಗರದ ಕೋಲಾರಮ್ಮ ಕೆರೆಗೆ ಸೇರುವ ರಾಜಕಾಲುವೆಯಲ್ಲಿ ಸೇತುವೆ ಮತ್ತು ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಎಂಎಲ್ಸಿ ಎಂ ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್, ಕೂಡ ಅಧ್ಯಕ್ಷ ಹನೀಫ್, ನಗರಸಭೆ ಸದಸ್ಯರಾದ ಅಪ್ಸರ್, ಏಜಾಜ್, ಅಂಬರೀಷ್, ಶಾಮೀರ್, ಶಫಿ, ಏಜಾಜ್, ಮುರಳೀಗೌಡ, ರಾಕೇಶ್, ಕೆಎಂಡಿಸಿ ನಿರ್ದೇಶಕ ಅಬ್ದುಲ್ ಖಯ್ಯುಂ,ಮಂಜುನಾಥ್ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ‌ ವ್ಯವಸ್ಥಾಪಕಿ ಸುಜಾತ ಚಾಂದಕವಟೆ, ಕ್ಷೇತ್ರ ಅಧಿಕಾರಿ ಅಂಬರೀಶ್, ಸಿಬ್ಬಂದಿ ವಿಶ್ವನಾಥ, ಗುತ್ತಿಗೆದಾರ ಚಲಪತಿ ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಮುಂತಾದವರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಜು. 9ರ ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರಕ್ಕೆ ಸಿಪಿಐಎಂ ಪಕ್ಷ ಬೆಂಬಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...