ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

Date:

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಕೆಮಿಕಲ್‌ ಮಿಶ್ರಿತ ಹಾಲು ತಯಾರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಸವಟೂರು ಗ್ರಾಮದ ನರೇಶ್ ರೆಡ್ಡಿ ಎನ್ನುವವರು ಮನೆಯಲ್ಲಿ ಯೂರಿಯಾ, ಸೋಡಾ, ಕೃತಕ ಬಣ್ಣ ಬಳಸಿ ಹಾಲು ತಯಾರಿಕೆ ಮಾಡಿ ಆಂಧ್ರದ ತಿರುಮಲ ಡೈರಿಗೆ ಹಾಲು ಪೂರೈಸುತ್ತಿದ್ದರು ಎಂದು ಪೊಲೀಸರು ತನಿಖೆಯಲ್ಲಿ ಪತ್ತೆಹಚ್ಚಿದ್ದಾರೆ.

WhatsApp Image 2025 07 21 at 9.51.35 AM

ಹಾಲನ್ನು ಖಾಸಗಿ ಲ್ಯಾಬ್ ಗೆ ಕಳುಹಿಸಿ ಹಾಲಿನಲ್ಲಿ ಕೆಮಿಕಲ್ ಬಳಕೆ ದೃಢ ಆಗಿದೆ ಎಂದು ವರದಿ ಬಂದಿದ್ದು, ನಂಗಲಿ ಪೊಲೀಸ್ ಠಾಣೆಯಲ್ಲಿ FOOD SAFETY ACT ಮತ್ತು BNS ಕಾಯ್ದೆ ಯಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...