ಕೋಲಾರ | ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹೆಚ್ಚಳ; ಪೊಲೀಸ್‌ ಗಸ್ತು

Date:

ಕೋಲಾರ ನಗರದಲ್ಲಿ ದಿನೇದಿನೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ರಾತ್ರಿ ಮತ್ತು ಹಗಲು ಪೊಲೀಸ್‌ ಗಸ್ತು ತಿರುಗುತ್ತಿದ್ದು, ಪೊಲೀಸ್‌ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಕೋಲಾರ ನಗರದಲ್ಲಿ ಕಳೆದ ಒಂದು ವಾರದಿಂದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ನೂತನ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಈಗಾಗಲೇ ಈ ಹಗಲು, ರಾತ್ರಿ ಹೆಚ್ಚಿನ ಪೊಲೀಸ್ ಗಸ್ತನ್ನು ನಿಯೋಜಿಸಿದ್ದು‌, ಈಗಾಗಲೇ ಕಳ್ಳತನವಾಗಿರುವ ಬೈಕ್‌ಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಒಂದಷ್ಟು ವಾಹನ ಕಳ್ಳರನ್ನು ಸೆರೆ ಹಿಡಿಯಲಾಗಿದ್ದು, ಅವರಿಂದ ಒಂದಷ್ಚು ವಾಹನಗಳನ್ನು ಪಡೆದಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ: ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ

ಈ ಕುರಿತು ಮಾತನಾಡಿದ ರಕ್ಷಣಾಧಿಕಾರಿ, ದ್ವಿಚಕ್ರ ವಾಹನಗಳ ಪತ್ತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಸಾರ್ವಜನಿಕರು, ಮನೆಯ ಹೊರಗೆ ವಾಹನ ನಿಲ್ಲಿಸುವವರು ಅದರಲ್ಲೂ
ರಾತ್ರಿ ವೇಳೆ ವಾಹನ ನಿಲ್ಲಿಸುವವರು ವಾಹನ ಬೀಗ ಹಾಗೂ ಇನ್ನಿತರೆ ವಸ್ತುಗಳ ಭದ್ರತೆ ಬಗ್ಗೆ ನಿಗಾ ವಹಿಸುವಂತೆ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...