ಕೋಲಾರ | ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ಎಎಸ್‌ಐ ಅಮಾನತು

Date:

ಮದ್ಯದ ಅಮಲಿನಲ್ಲಿ ಬಾರ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶನಿವಾರ, ಕೋಲಾರದ ಬಂಗಾರಪೇಟೆ ವೃತ್ತದಲ್ಲಿದ್ದ ಬಾರ್‌ವೊಂದಕ್ಕೆ ಎಎಸ್‌ಐ ನಾರಾಯಣಸ್ವಾಮಿ ತೆರೆಳಿದ್ದರು. ಈ ವೇಳೆ, ಬಾರ್‌ ಸಿಬ್ಬಂದಿ ತಮಗೆ ನಮಸ್ಕಾರ ಮಾಡಲಿಲ್ಲವೆಂದು ಗಲಾಟೆ ಮಾಡಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಎಎಸ್‌ಐ ವಿರುದ್ಧ ಬಾರ್ ಸಿಬ್ಬಂದಿ ದೂರು ನೀಡಿದ್ದಾರೆ. ಅಲ್ಲದೆ, ಬಾರ್ ಅಸೋಷಿಯೇಷನ್ ಕೂಡ ದೂರು ದಾಖಲಿಸಿದೆ. ಹೀಗಾಗಿ, ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...