ಉಡುಪಿ | ಕೊಲ್ಲೂರಿನ ಯುವಕ ನಾಪತ್ತೆ, ಸೂಚನೆ

Date:

ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.

ನಾಪತ್ತೆಯಾದ ಯುವಕ ಒಂಬತ್ತನೆ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿಬರುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮಾರ್ಚ್ 20 ರಂದು ಮನೆಗೆ ಬರುವುದಾಗಿ ಹೇಳಿದವನು ಇದೂವರೆಗೂ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಯುವಕ 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿರುವ ಇವರು ಕನ್ನಡ ಹಾಗೂ ಮಲಯಾಳಂ ಭಾಷೆ ಮಾತನಾಡುವವನಾಗಿದ್ದು. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...