ಕೊಪ್ಪಳ | ಎರಡು ಗಂಟೆ ಅವಧಿಯಲ್ಲಿ 8 ಮೊಬೈಲ್ ಕಳ್ಳತನ; ಸಾರ್ವಜನಿಕರಲ್ಲಿ ಆತಂಕ

Date:

ಕೊಪ್ಪಳಕ್ಕೆ ಹತ್ತಿರವಿರುವ ಭಾಗ್ಯನಗರ ಪಟ್ಟಣದ ಸಂತೆಯಲ್ಲಿ ಸುಮಾರು 2 ಗಂಟೆ ಅವಧಿಯಲ್ಲಿ 4 ಲಕ್ಷಕ್ಕೂ ಅಧಿಕ ಬೆಲೆಬಾಳುವ ಬರೋಬ್ಬರಿ 8 ಮೊಬೈಲ್ ಕಳುವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಂದು ಬೆಳಗ್ಗೆ 6 ಗಂಟೆ ನಂತರ ಪಟ್ಟಣದಲ್ಲಿ ಆರಂಭವಾಗುವ ಸಂತೆ ಜನಜಂಗುಳಿಯಿಂದ ತುಂಬಿರುತ್ತದೆ. ಸಹಜವಾಗಿಯೇ ಸಂತೆಗೆ ತರಕಾರಿ ಖರಿದಿಸುವವರಂತೆ ಬಂದು, ಕೊಳ್ಳುವ ಗ್ರಾಹಕರಂತೆ ಸುತ್ತಾಡುವ ಖತರ್ನಾಕ್ ಕಳ್ಳರು ಗ್ರಾಹಕರ ಅರಿವಿಗೆ ಬಾರದಂತೆ ಅವರ ಜೇಬ್‌ನಲ್ಲಿರುವ ಮೊಬೈಲ್ ಫೋನ್ ಎಗರಿಸಿ ಪರಾರಿಯಾಗಿದ್ದಾರೆ.

WhatsApp Image 2025 10 20 at 11.27.33 AM

ಇದನ್ನೂ ಓದಿ: ಕೊಪ್ಪಳ | ತಿರಸ್ಕೃತ ಸಸಿಯಿಂದಲೇ ಲಾಭದ ಬದುಕು! ನಿಂಬೆ ಬೆಳೆದು ಯಶಸ್ಸು ಕಂಡ ರೈತ ಗವಿಸಿದ್ದಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೆಯಲ್ಲಿ ಮೊಬೈಲ್ ಕಳೆದುಕೊಂಡವರಲ್ಲಿ ಹೋರಾಟಗಾರ ಹಾಗೂ ಪತ್ರಕರ್ತ ಬಸವರಾಜ್ ಶೀಲವಂತರ ಕೂಡ ಒಬ್ಬರು. ಕೂಡಲೇ ಹತ್ತಿರದ ಠಾಣೆಗೆ ದೂರು ಕೊಟ್ಟಿದ್ದಾರೆ. ದೂರು ಸಲ್ಲಿಸುವಾಗ 8 ಮೊಬೈಲ್ ಕಳುವಾಗಿರುವ ಸುದ್ಧಿ ತಿಳಿದಿದೆ. ಬೆಳ್ಳಂಬೆಳಗ್ಗೆಯೇ ಹೀಗೆ ಕಳ್ಳತನವಾಗಿರುವುದು ಸಾರ್ವಜನಿಕರ ಆತಂತಕ್ಕೆ ಕಾರಣವಾಗಿದೆ. ಸದ್ಯ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...