ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

Date:

ಗಂಗಾವತಿ ತಾಲೂಕಿನ ದಾಸನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರಲ್ಲಿ ಒಬ್ಬ ನಾಪತ್ತೆಯಾದ ಘಟನೆ ನಡೆದಿದೆ.

ಕೊಪ್ಪಳ ಮೂಲದ ಶರಣಬಸವ ಹಾಗೂ ಮಂಜುನಾಥ ಎಂಬ ಇಬ್ಬರು ಯುವಕರು ಕುಡಿದ ಮತ್ತಿನಲ್ಲಿ ಕಾಲುವೆಯಲ್ಲಿ ಈಜಲು ಹೋಗಿದ್ದು ಶರಣಬಸವ ಈಜಿ ದಡ ಸೇರಿದ್ದಾನೆ. ಆದರೆ ಮಂಜುನಾಥ (34) ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ‌.

ಈ ಘಟನೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಕೊಚ್ಚಿಹೋದ ಮಂಜುನಾಥನ ಶವಕ್ಕಾಗಿ ಶೋಧಕಾರ್ಯ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...