ಕೊಪ್ಪಳ | ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ಸಬಲೀಕರಣ ಮಹತ್ವದ ಕುರಿತ ಜಾಗೃತಿ

Date:

ಪ್ರಸುತ್ತ ಹೆಣ್ಣುಮಕ್ಕಳು ಎದುರಿಸುವ ಬಾಲ್ಯವಿವಾಹ ಸಮಸ್ಯೆ, ಲಿಂಗ ತಾರತಮ್ಯ ಮತ್ತು ಹಿಂಸಾಚಾರದಂತಹ ಸವಾಲುಗಳನ್ನು ಕುರಿತು ಚರ್ಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಸಮುದಾಯದ ಪ್ರತಿಯೊಬ್ಬರೂ ಉತ್ತೇಜಿಸಬೇಕು ಎಂದು ಸಖಿ ಘಟಕ ಆಡಳಿತಾಧಿಕಾರಿ ಯಮುನಾ ತಿಳಿಸಿದರು.

ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ತಾಯಿ ಮತ್ತು ಮಗು ಹೆರಿಗೆ ಆಸ್ಪತ್ರೆ, ಕಿಮ್ಸ್, ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಹೆಣ್ಣುಮಕ್ಕಳ ಸಬಲೀಕರಣ ಮಹತ್ವದ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹದಿಹರೆಯದ ಮಕ್ಕಳು ಹಾಗೂ ತಾಯಂದಿರ, ಮಹಿಳೆಯರ ಸುರಕ್ಷತೆ, ಸಂರಕ್ಷಣೆ, ಹೆರಿಗೆಯ ಆರೈಕೆ, ಹಕ್ಕುಗಳು, ಸಬಲೀಕರಣ ಮತ್ತು ಶಿಕ್ಷಣದ ಮಹತ್ವದ ಕುರಿತ ಜಾಗೃತಿ ಕಾರ್ಯಕ್ರ ಮಂಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನ ಪರಿವರ್ತನೆಗೆ ಅವಕಾಶವಿದೆ: ಸಚಿವ ಶಿವಾನಂದ ಪಾಟೀಲ

ಗ್ರಾಮ ಪಂಚಾಯಿತಿಯ ಸದಸ್ಯ ದುರ್ಗಪ್ಪ ಗಾದಿನೂರು, ಶಿವಪ್ಪ, ಶುಶ್ರೂಷಾಧಿಕಾರಿಗಳು ಗೀತಾ, ಸಖಿ‌ ಘಟಕದ ವಕೀಲೆ ಪುಷ್ಪಲತಾ, ಮಲ್ಟಿ ಪರ್ಪಸ್ ವರ್ಕರ್ ಶೋಭಾ ಅಳವಂಡಿ‌, ಗ್ರಾಮದ ಆಶಾ ಕಾರ್ಯಕರ್ತೆಯರು ಆಸ್ಪತ್ರೆಯ ಆರೈಕೆದಾರರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...