ಕೊಪ್ಪಳ | ಗವಿಸಿದ್ದಪ್ಪ ನಾಯಕನ ಕೊಲೆಗೆ ಖಂಡನೆ: ಅಂಗಡಿ ಮುಂಗಟ್ಟು, ಖಾಸಗಿ ಶಾಲೆಗಳು ಬಂದ್‌

Date:

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ ನಾಯಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನಗರಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಬೃಹತ್ ಪ್ರತಿಭಟನೆ‌ ನಡೆಸಲಾಯಿತು.

ಪ್ರತಿಭಟನೆಯ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಟ ಶಾಲೆಗಳಿಗೆ ಸ್ವಯಂ ಪ್ರೇರಿತವಾಗಿ ರಜೆ ಘೋಷಿಸಿದೆ. ಕೊಪ್ಪಳ ನಗರವು ಬಹುತೇಕ ಸ್ಥಬ್ಧವಾಗಿದ್ದು, ಕೆಲವು ಕಡೆಗಳಲ್ಲಿ ವರ್ತಕರು ಹೋಟೆಲ್‌, ವಾಣಿಜ್ಯ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ನಿರಾಕರಿಸಿದ ನಡುವೆಯೇ ಪ್ರತಿಭಟನಾಕಾರರು ಬೈಕ್‌ ರಾಲಿಯಲ್ಲಿ ತೆರಳಿ ಒತ್ತಾಯಪೂರ್ವಕವಾಗಿ ಮುಚಿಸುತ್ತಿರವುದು ಕಂಡುಬಂದಿತು.

ಈ ಸುದ್ದಿ ಓದಿದ್ದೀರಾ? ಗದಗ | ಬಡಮಹಿಳೆ ಮತ್ತು ಮಕ್ಕಳಿಗೆ ವೇದ್ಯಕೀಯ ಸೇವೆ ತ್ವರಿಗತಿಯಲ್ಲಿ ದೊರಕಿಸಿ : ಸಚಿವ ಎಚ್.ಕೆ.ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ನಗರದ ಕೆಲವು ಬಡಾವಣೆಗಳಲ್ಲಿ ಮಿಶ್ರಪ್ರತಿಕ್ರಿಯೆ ಕಂಡುಬಂದಿದೆ. ಖಾಸಗಿ ಶಾಲೆಗಳನ್ನು ಹೊರತುಪಡಿಸಿ ಸರ್ಕಾರಿ ಶಾಲೆಗಳು ಮತ್ತು ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಅಧಿಕೃತವಾಗಿ ಯಾವುದೇ ರಜೆ ಘೋಷಣೆ ಮಾಡಲಾಗಿಲ್ಲ.

ನಗರಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾಗ್ರತೆ ವಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...