ಕೊಪ್ಪಳ | ಸೆ.15ವರೆಗೆ ‘ಡಿಜಿಟಲ್ ಸ್ವಾತಂತ್ರ್ಯ ಜಾಗೃತಿ’ ಅಭಿಯಾನ; ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ ಚಾಲನೆ

Date:

ಕೊಪ್ಪಳ ಗಂಗಾವತಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ರಾಜ್ಯವ್ಯಾಪಿ ನಡೆಯಲಿರುವ “ಡಿಜಿಟಲ್ ಸ್ವಾತಂತ್ರ್ಯ” ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಗಂಗಾವತಿ ಪೊಲೀಸ್ ಉಪ ವಿಭಾಗದ ಅಧಿಕಾರಿ ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡರವರು ಡಿಜಿಟಲ್ ಫ್ರೀಡಂ ಅಭಿಯಾನದ ಪೋಸ್ಟರನ್ನು ಬಿಡುಗಡೆ ಮಾಡಿದರು.

ಅಭಿಯಾನದ ಉದ್ದೇಶ ಯುವಕರಿಗೆ ಉತ್ತರದಾಯಕ ಡಿಜಿಟಲ್ ಬಳಕೆ, ಗೌಪ್ಯತೆ ಕಾಪಾಡುವುದು, ತಪ್ಪುಮಾಹಿತಿ ತಡೆಗಟ್ಟುವುದು ಮತ್ತು ಸಮಾನ ಡಿಜಿಟಲ್ ಅವಕಾಶಗಳನ್ನು ಒದಗಿಸುವುದು ಎಂಬ ವಿಷಯಗಳಲ್ಲಿ ಜಾಗೃತಿ ಮೂಡಿಸುವುದಾಗಿದೆ.

ಗಂಗಾವತಿ ವಿಭಾಗದ ಡಿವಾಯ್‌ಎಸ್‌ಪಿ ಸಿದ್ಧಲಿಂಗಪ್ಪ ಗೌಡ ಮಾತನಾಡಿ, “ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಉತ್ತಮವಾದ ಕೆಲಸ ಮಾಡುತ್ತಿದೆ. ಜನರ ಜಾಗೃತಿ ಮೂಡಿಸುವ ಕೆಲಸ ಹೆಚ್ವು ಮಾಡುತ್ತಿದೆ ಅವರ ಎಲ್ಲ ಸಕಾರಾತ್ಮಕ ಚಟುವಟಿಕೆಗಳಿಗೆ ಯಶಸ್ಸು ಸಿಗಲಿ” ಎಂದು ಹಾರೈಸಿ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿ, ಅಭಿಯಾನಕ್ಕೆ ಬೆಂಬಲ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳ ಜಿಲ್ಲಾಧ್ಯಕ್ಷ ನಾಸಿರ್ ಅಹಮದ್, ತಾಲೂಕು ಅಧ್ಯಕ್ಷರಾದ ರಾಜ, ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಗಂಗಾವತಿಯ ಕಾರ್ಯಕರ್ತರಾದ ಆಸೀಫ್, ಅಮನ್, ಇಸ್ಮಾಯಿಲ್, ರಾಜಾವಲಿ, ಮೆಹಬೂಬ್ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...