ಕೊಪ್ಪಳ | ಅತ್ಯಾಚಾರ, ಕೊಲೆ ಪ್ರಕರಣದ ನಂತರ ಎಚ್ಚೆತ್ತ ಜಿಲ್ಲಾಡಳಿತ; ಸಹಾಯವಾಣಿ ಬಿಡುಗಡೆ

Date:

ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್​ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಸಹಾಯವಾಣಿ ಆರಂಭಿಸಿದೆ.

ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಮತ್ತು ಮಾಹಿತಿ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರದಲ್ಲಿ ಆರೋಗ್ಯ, ಪೊಲೀಸ್, ಅಗ್ನಿಶಾಮಕ, ಅರಣ್ಯ, ಅಬಕಾರಿ, ಪ್ರವಾಸೋದ್ಯಮ ಮತ್ತು ಪುರಾತತ್ವ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರವಾಸಿಗರಿಗೆ ಆಪತ್ತು ಎದುರಾದರೆ ಮತ್ತು ತುರ್ತು ಸಂದರ್ಭದಲ್ಲಿ ಮಾಹಿತಿ ಒದಗಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಸಹಾಯವಾಣಿ ಕರ್ತವ್ಯ ನಿರ್ವಹಿಸಲಿದೆ. ಪ್ರವಾಸಿಗರು 08539-225311 ಕರೆ ಮಾಡಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...