ಕೊಪ್ಪಳ ಜಿಲ್ಲಾಧಿಕಾರಿ ವರ್ಗಾವಣೆ : ಸುರೇಶ ಹಿಟ್ನಾಳ್‌ ನೂತನ ಡಿಸಿ; ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನಿ ಅತುಲ್‌ ನೇಮಕ

Date:

ಕೊಪ್ಪಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಅದರಲ್ಲಿ ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸುರೇಶ್ ಬಿ. ಹಿಟ್ನಾಳ್ ಅವರನ್ನು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ನೂತನ ಜಿಲ್ಲಾ ಪಂಚಾಯತ್‌ ಸಿಇಒ ಆಗಿ ವರ್ಣಿತ್‌ ನೇಗಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್‌ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಕಾರ್ಯದರ್ಶಿ ಹಾಗೂ ಯೋಜನೆ, ಕಾರ್ಯಕ್ರಮ ನಿರ್ವಹಣೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ರಾಹುಲ್ ರತ್ನಮ್ ಪಾಂಡೆ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

1005823192
WhatsApp Image 2025 06 17 at 11.12.59 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...