ಕೊಪ್ಪಳ | ರಸಗೊಬ್ಬರ ಕೊರತೆ : ರಸ್ತೆಗಿಳಿದು ಪ್ರತಿಭಟಿಸಿದ ರೈತರು; ಜಿಲ್ಲಾಧಿಕಾರಿ ಭೇಟಿ

Date:

ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹೆಚ್ಚು ಭೂಮಿ ತಂಪಾಗುತ್ತಿರುವುದರಿಂದ ರೈತರು ಬೆಳೆಸಿರುವ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅಗತ್ಯತೆ ಹೆಚ್ಚು. ಸಮೃದ್ಧವಾಗಿ ಮಳೆಯಾಗುತ್ತಿರುವ ಬಿರುಸಾಗಿ ರೈತರ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ರೈತರಿಗೆ ಅಗತ್ಯವಾದಷ್ಟು ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ, ಲಾರಿ ತುಂಬ ಗೊಬ್ಬರವನ್ನು ಬೇರೆ ಕಡೆ ಸಾಗಿಸಲಾಗುತ್ತಿದೆ ಎಂದು ರೈತರು ಆರೋಪಿಸಿ ದಿಢೀರನೆ ರಸ್ತೆಗಿಳಿದು ಕೊಪ್ಪಳದಲ್ಲಿ ನಡೆಸಿದರು.

ಬೇರೆಡೆಗೆ ಸೊಸೈಟಿಗಳಿಗೆ ಸಾಗಿಸುತ್ತಿದ್ದ ಗೊಬ್ಬರ ತುಂಬಿದ ಲಾರಿಗಳನ್ನು ತಡೆದು ಪ್ರತಿಭಟನೆಗಿಳಿದಿದ್ದರಿಂದ ಸಂಚಾರಕ್ಕೆ ಕ್ಷಣ ಕಾಲ ಅಡೆತಡೆಯಾಯಿತು. ನಂತರ ಪೊಲೀಸರ ಮಧ್ಯ ಪ್ರವೇಶದಿಂದ ಲಾರಿಗಳನ್ನು ಗೋದಾಮಿಗೆ ಮರಳಿಸಲಾಗುವುದು ಎಂದು ಮನವೊಲಿಸಿದ್ದರಿಂದ ಪ್ರತಿಭಟನೆ ಕೈಬಿಟ್ಟ ರೈತರು, ಲಾರಿಗಳೊಂದಿಗೆ ಗೊಬ್ಬರ ವಿತರಣಾ ಕೇಂದ್ರಕ್ಕೆ ಮರಳಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಒಕ್ಕಲತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಕೇಂದ್ರಕ್ಕೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ ರೈತರಿಗೆ ಸರಿಯಾಗಿ ಗೊಬ್ಬರ ವಿತರಿಸುವಂತೆ ಸೂಚಿಸಿದರು.

ರಸಗೊಬ್ಬರ ಖರೀದಿಸುವವರ ಸಾಲಿನಲ್ಲಿ ಸಮವಸ್ತ್ರದಲ್ಲಿ ಮಕ್ಕಳು ನಿಂತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಮಕ್ಕಳನ್ನು ಕರೆದು ಶಾಲೆಗೆ ಹೋಗುವುದು ಬಿಟ್ಟು ಇಲ್ಲಿಗೆ ಯಾಕೆ ಬಂದಿದ್ದೀರಿ? ಎಂದು ಮಕ್ಕಳಲ್ಲಿ ಕೇಳಿ ಪಾಲಕರ ಬಳಿ‌ ವಿಚಾರಿಸಿ, ತಿಳಿ ಹೇಳಿ ಕಳುಹಿಸಿದರು.

WhatsApp Image 2025 08 08 at 4.28.51 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...