ಕೊಪ್ಪಳ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಜಿಐಒ ಒತ್ತಾಯ

Date:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸ್‌ ಕೊಪ್ಪಳದ ಗಂಗಾವತಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ಈ ವೇಳೆ ಹುಮೆರಾ ಸಿದ್ದಿಕಿ ಮಾತನಾಡಿ, “ಈ ಕಾಯ್ದೆಯು ವಕ್ಫ್ ಸಂಘಗಳ ಸಮರ್ಥನೆ ಹಾಗೂ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವ ನಿಯಮಗಳನೊಳಗೊಂಡಿದ್ದು, ಇದರಿಂದ ನಮ್ಮ ಸಮುದಾಯದ ಜನರಲ್ಲಿ ಕಳವಳವನ್ನು ಉಂಟುಮಾಡಿದೆ” ಎಂದು ಹೇಳಿದರು.

ಹಮಾತೆ ಇಸ್ಲಾಮಿನ ಮಾಜಿ ಮಹಿಳಾ ಅಧ್ಯಕ್ಷೆ ಸಾಲಿಹ ಬೇಗಂ ಮಾತನಾಡಿ, “ಧಾರ್ಮಿಕ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಐತಿಹಾಸಿಕವಾಗಿ ದತ್ತಿ ಭೂಮಿಯನ್ನು ಅಪಾಯಕ್ಕೆ ಸಿಲುಕಿಸುವದು ಈ ಕಾಯ್ದೆಯ ಹಿಂದಿನ ಉದ್ದೇಶವಾಗಿದ್ದು, ಇದು ಕರಾಳ ಕಾನೂನು ಆಗಿದೆ. ಅಲ್ಪಸಂಖ್ಯಾತರನ್ನು ಕುಗ್ಗಿಸುವ ಹಾಗೂ ಸಂವಿಧಾನ ವಿರೋಧಿ ಕಾನೂನಾಗಿದೆ. ಇದು ಸ್ವೀಕಾರಹವಲ್ಲ. ವಕ್ಫ ಆಸ್ತಿಗಳ ಪ್ರಕಾರಗಳು, ಅವುಗಳ ಬಳಕೆ ಮತ್ತು ರಕ್ಷಣೆ ವಕ್ಫ ಕಾನೂನಿನಲ್ಲಿ ಇರುವ ಅಂಶಗಳನ್ನು ತಿಳಿಸಿದ ಅವರು ವಕ್ಫ ಕಲ್ಯಾಣ ವ್ಯವಸ್ಥೆಯನ್ನು ಹಾಳು ಮಾಡಲು ಕೇಂದ್ರ ಸರ್ಕಾರವು ವಕ್ಫ ತಿದ್ದುಪಡಿ ಮಸೂದೆ 2025 ಅನ್ನು ಜಾರಿಗೆ ತಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ವಿದ್ಯಾರ್ಥಿ ಅಂಕಪಟ್ಟಿ, ಟಿಸಿ ಕೊಡದ ವಾಸವಿ ಶಾಲೆ ಮುಖ್ಯಶಿಕ್ಷಕ ಫಕ್ಕೀರಪ್ಪ ಎಮ್ಮಿನವರ: ಪಾಲಕರ‌ ಪರದಾಟ

ಕಾರ್ಯಕರ್ತರು, ಜಮಾತೆ ಇಸ್ಲಾಮಿ ಮಾಜಿ ಮಹಿಳಾ ಆಧ್ಯಕ್ಷೆ ಸಾಲಿಹ ಬೇಗಮ್, ಜಮಾತೆ ಇಸ್ಲಾಮಿ ಮಾಜಿ ಅಧ್ಯಕ್ಷ ಅಬ್ದುಲ್ ಖುದ್ದೂಸ್, ಮೊಹಮ್ಮದ್ ರಫೀಕ್, ಜವ್ವಾದ ಸಿದ್ದಿಕಿ, ಹುಮ್ಯಾನಿಟರಿಯನ್ ರಿಲೀಫ್ ಸೊಸೈಟಿ ಅಧ್ಯಕ್ಷ ಆಸಿಫ ಅಲಿ, ಎಸ್‌ಐಒ ತಾಲೂಕು ಅಧ್ಯಕ್ಷ ಶಾಯಿದ್ ಆಫ್ರಿದಿ, ಎಸ್‌ವಾಯ್‌ಎಮ್ ತಾಲೂಕ ಅಧ್ಯಕ್ಷ ರಾಜ, ಜಿಐಒ ಕಾರ್ಯಕರ್ತರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...