ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

Date:

ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಯುವನ್‌ ತಳಗಡೆ (19) ವಿರುದ್ಧ ದೂರು ನೀಡಿದ್ದರು.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...