ಕೊಪ್ಪಳ | ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ

Date:

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜುಕೇಶನ್ (ಬಿ.ಇಡಿ) ಇವರ ಸಂಯುಕ್ತಾಶ್ರಯದಲ್ಲಿ ಮೇ. 22 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಗವಿಮಠ ಕ್ಯಾಂಪಸ್ ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೇಳ ನಡೆಯಲಿದೆ. ಈ ಬೃಹತ್ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರೆ ಭಾಗಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. 18 ರಿಂದ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಹತೆ: ಎಸ್ಎಸ್ಎಲ್‌ಸಿ, ಪಿಯುಸಿ, ತತ್ಸಮಾನ, ಐಟಿಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳು, ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 10 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ‌ (Resume) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಮೇಳದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಮನರೇಗಾ ಕಾಮಗಾರಿ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಛೇರಿ ಮೊ. ನಂ: 9353515518ಗೆ ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...