ಕೊಪ್ಪಳ | ಗವಿಮಠದ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಪತಿ

Date:

ಕೊಪ್ಪಳದ ಗವಿಮಠ ಜಾತ್ರೆಯ ಸಂಭ್ರಮದಲ್ಲಿ ಇಡೀ ಜಿಲ್ಲೆಯ ಜನ ಸಡಗರದಲ್ಲಿರುವಾಗಲೇ, ದುರುಳನೊಬ್ಬ ಗವಿಮಠದ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ತುರವೇಕೆರೆ ಬಳಿಯ ಭುವನಹಳ್ಳಿಯ ಗೀತಾ(25) ಎಂಬುವವರನ್ನು ಆರೋಪಿ ರಾಜೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಂಡ-ಹೆಂಡತಿ ಮಧ್ಯ ವೈಮನಸ್ಸು ಇತ್ತು ಎನ್ನಲಾಗಿದ್ದು, ಇವರು ಇಲ್ಲಿ ಜಾತ್ರೆಯಲ್ಲಿ ಸ್ಟೀಲ್ ಪಾತ್ರೆ ವ್ಯಾಪಾರಿ ಮಾರಾಟ ಮಾಡಲು ಬಂದಿದ್ದರು. ಶನಿವಾರ ಇಬ್ಬರ ನಡುವಿನ ಜಗಳ ತಾರಕಕ್ಕೇರಿತ್ತು. ಅರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದರು ಎಂದು‌ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ‘ಇಎಂಐ’ ಕಟ್ಟಿಲ್ಲವೆಂದು ರೈತನ ಮನೆ ‘ಸೀಜ್’ ಮಾಡಿದ ಬ್ಯಾಂಕ್‌; ಬೀದಿ ಪಾಲಾದ ಕುಟುಂಬ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದಾಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್, ಅರಸಿದ್ದಿ ಮಠದ ಸಮೀಪದಲ್ಲಿಯೇ ಜಾತ್ರೆಯ ಸಿದ್ಧತಾ ಕಾರ್ಯ ಪರಿಶೀಲನೆಯಲ್ಲಿ ತೊಡಗಿದ್ದರು.

ಎಸ್‌ಪಿ ಅರಸಿದ್ದಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಅಕ್ರಮ ಸಂಬಂಧದ ಶಂಕೆ ಹಾಗೂ ಪತ್ನಿಯ ಮೇಲೆ ಪದೇ ಪದೆ ಸಂಶಯ ಪಡುತ್ತಿದ್ದನೆಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...