ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾ‌ರ್

Date:

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ನವಜಾತ ಶಿಶು ಹಾಗೂ ಬಾಣಂತಿ ಸಾವು ವೈದ್ಯರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.

ಆಡೂರು ಗ್ರಾಮದ‌ ಮೃತ ಬಾಣಂತಿ ರೇಣುಕಾ ಪ್ರಕಾಶ್ ಹಿರೇಮನಿ ಅವರ ಮನೆಗೆ ತೆರಳಿದ ಅವರು, “ಕುಕನೂರು ತಾಲೂಕಿನ ಆಡೂರು ಗ್ರಾಮದ ಬಾಣಂತಿ ಹಾಗೂ ನವಜಾತ ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ. ಹಾಗಾಗಿ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಮಾಜಿ ಸಚಿವ ಹಾಲಪ್ಪ ಆಚಾರ್‌

“ಇಂಥ ಘಟನೆಗಳು ಮತ್ತೊಮ್ಮೆ ಆಗಬಾರದು. ಸಂಬಂಧಪಟ್ಟ ಮೇಲಧಿಕಾರಿಗಳು ಹಾಗೂ ಸಚಿವರು ವೈದ್ಯರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. ಜತೆಗೆ ಆಸ್ಪತ್ರೆಯಲ್ಲಿನ ಮೂಲ ಸಮಸ್ಯೆಯನ್ನು ಬಗೆಹರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಆರೆಸ್ಸೆಸ್‌, ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ: ಕರ್ನಾಟಕ ಮಾದಿಗ ವೇದಿಕೆ

“ಬಾಣಂತಿಯರ ಸಾವುಗಳಾಗುತ್ತಿರುವುದು ನೋವಿನ ಸಂಗತಿ. ಕಣ್ಣು ತೆಗೆಯಬೇಕಿದ್ದ ಹಸುಗೂಸು ಭೂಮಿಗೆ ಬರುವ ಮುನ್ನವೇ ಕಣ್ಣು ಮುಚ್ಚಿದೆ. ವೈದ್ಯರು ತಮ್ಮ ಕರ್ತವ್ಯ ಮರೆತು ನಿರ್ಲಕ್ಷ್ಯ ತೋರಿರುವುದೇ ಇದಕ್ಕೆ ಮುಖ್ಯ ಕಾರಣ. ಬಾಣಂತಿಯರ ಸಾವುಗಳು ಕೊನೆಯಾಗಬೇಕು” ಎಂದರು.

ಮಾರುತಿ ಗಾವರಾಳ, ಬಸವರಾಜ್ ಹಾಳಕೇರಿ, ಶಿವಕುಮಾರ್ ನಾಗಲಾಪುರಮಠ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...