ಕೊಪ್ಪಳ | ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆ; ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ

Date:

ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆಗೈದ ಘಟನೆ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್‌ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ಸಮೀಪದ ಗೊರಲೇಕೊಪ್ಪಯ ಬಾವಿಯಲ್ಲಿ ಕಳೆದ ಭಾನುವಾರ ಸ್ನೇಹಿತರೊಂದಿಗೆ ಈಜಲು ಹೋದ ಪ್ರಜ್ವಲ್(15) ಎಂಬ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಮೊದಲಿಗೆ ಇದು ಸಹಜ ಸಾವು ಎಂದು ಹೇಳಲಾಗಿತ್ತು. ಕುಟುಂಬಸ್ಥರು ಮೃತ ಬಾಲಕನ ಸ್ನೇಹಿತರನ್ನು ವಿಚಾರಿಸಿದಾಗ ಇದು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿರುವುದೆಂದು ತಿಳಿದುಬಂದಿತ್ತು.

ಕೊಲೆ ಆರೋಪಿ ಶಂಕರಪ್ಪ ಈರಪ್ಪ ಈಬೇರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಅಜ್ಜಿಯನ್ನು ಕೊಂದು ‘ಮಿಸ್ಸಿಂಗ್‌ ಕಂಪ್ಲೇಂಟ್‌’ ನೀಡಿದ ಮೊಮ್ಮಗ; ತನಿಖೆ ಬಳಿಕ ಸತ್ಯ ಬಯಲು

ಈಗಾಗಲೇ ಆರೋಪಿ ಶಂಕರಪ್ಪ ಈಬೇರಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಲಿತ ದೌರ್ಜನ್ಯ ಅಡಿಯಲ್ಲಿ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್‌ಪಿ ಶರಣಬಸಪ್ಪ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...