ಕೊಪ್ಪಳ | ಪ್ರೀತಿಗೆ ಪೋಷಕರ ವಿರೋಧ : ಕಾಲುವೆಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ

Date:

ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್​ ಬಳಿ ನಡೆದಿದೆ.

ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು ಪ್ರವೀಣ್ ಕುಮಾರ್ (18), ಸಾಣಾಪುರದ ಅಂಜಲಿ (18) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸುತ್ತಾರೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಜಲಿ ಮತ್ತು ಪ್ರವೀಣ್​ ಕುಮಾರ್ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಪ್ರವೀಣ್ ಮತ್ತು ಅಂಜಲಿ ಎರಡು ದಿನಗಳ ಹಿಂದೆ ಮನೆ ಬಿಟ್ಟು ಬೇರೆಡೆ ಹೋಗಿದ್ದರು. ಪೋಷಕರು ಮದುವೆ ಮಾಡುವುದಾಗಿ ಹೇಳಿದ ಹಿನ್ನೆಲೆ ವಾಪಸ್ ಬಂದಿದ್ದರು. ಆದರೆ, ಮನೆಯವರು ಏನಾದರು ಮಾಡುತ್ತಾರೆ ಎಂದು ತಿಳಿದು ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇನ್ನಷ್ಟೇ ಖಚಿತ ಮಾಹಿತಿ ತಿಳಿದು ಬರಬೇಕಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : ಕಲಬುರಗಿ | ವಸತಿ ಶಾಲೆಗೆ ಸೇರಿಸಿದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...