ಕೊಪ್ಪಳ | ಖಾಸಗಿ ಬಸ್-ಟ್ರ್ಯಾಕ್ಟರ್ ಡಿಕ್ಕಿ : ಒರ್ವ ಸಾವು, 15 ಜನರಿಗೆ ಗಾಯ

Date:

ಮುನಿರಾಬಾದ್ – ಟಿ.ಬಿ.ಡ್ಯಾಂ ನಡುವೆ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಹತ್ತಿರ ಹುಲಿಗೆಮ್ಮ ಭಕ್ತರ ಟ್ರ್ಯಾಕ್ಟರ್ ಹಾಗೂ ಖಾಸಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹುಲಿಗೆಮ್ಮ ಭಕ್ತರಿದ್ದ ಟ್ರ್ಯಾಕ್ಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಭೀಕರವಾರ ಅಪಘಾತ ಜರುಗಿದೆ.

ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ ಎಂಬಾತ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಟ್ರ್ತಾಕ್ಟರ್‌ನಲ್ಲಿದ್ದ ಸುಮಾರು15 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮುನಿರಾಬಾದ್ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಮಕ್ಕಳ ಚಾರಿತ್ರ್ಯ ಉಳಿಯಬೇಕಾದರೆ ಮನೆ ತರಬೇತಿ ಕೇಂದ್ರವಾಗಲಿ : ಮುಹಮ್ಮದ್‌ ಕುಂಞ

ಹರಪನಹಳ್ಳಿ ತಾಲೂಕು ಹೊನ್ನೆನಹಳ್ಳಿಯಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಹುಲಿಗಿಗೆ ಟ್ರಾಕ್ಟರ್‌ನಲ್ಲಿ ಭಕ್ತರು ಹೊರಟಿದ್ದರು. ಬೆಂಗಳೂರಿನಿಂದ ಅಫಜಲಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು ಟ್ರಾಕ್ಟರ್‌ನಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುನಿರಾಬಾದ್ ಪೋಲೀಸ್‌ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...