ಕೊಪ್ಪಳ | ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯ ಹೆಚ್ಚಿಸುವಂತೆ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

Date:

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಸ್ವಾಮಿ ಕೆ ಎಂ ಮತ್ತು ಗಂಗಾವತಿ ಶಾಸಕ ಜಿ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ನೇತೃತ್ವದಲ್ಲಿ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು.

ಕೊಪ್ಪಳದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರ್‌ಒಬಿ ಉದ್ಘಾಟನೆ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿ, “10-15 ವರ್ಷಗಳಿಂದ ನೀಡಿದ ಅರ್ಜಿಗಳು ಫಲಿತಾಂಶಗಳನ್ನು ನೀಡಿಲ್ಲ. ಒಂದು ತಿಂಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಬಳ್ಳಾರಿಯಿಂದ ಹುಬ್ಬಳ್ಳಿವರೆಗೆ ಪಾದಯಾತ್ರೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ-ಮಂಗಳೂರು ಮತ್ತು ಶಿವಮೊಗ್ಗ-ಬಳ್ಳಾರಿ-ಚೆನ್ನೈ ರೈಲು ಸೇವೆಗಳನ್ನು ಪುನರಾರಂಭಿಸುವುದು, ಕೊಪ್ಪಳ-ಬಳ್ಳಾರಿ-ಗುಂತಕಲ್ ಮಾರ್ಗದಲ್ಲಿ ಇಂಟರ್‌ಸಿಟಿ ಅಥವಾ ವಂದೇ ಭಾರತ್ ಸೇವೆಯನ್ನು ಪರಿಚಯಿಸುವುದು, ಕೊಪ್ಪಳ, ಹೊಸಪೇಟೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ವಿಜಯಪುರ-ಮಂಗಳೂರು ಸೇವೆಯನ್ನು ಗದಗ-ಬಳ್ಳಾರಿ-ಚಿತ್ರದುರ್ಗ-ಚಿಕ್ಕಜಾಜೂರು ಲಿಂಕ್ ಎಕ್ಸ್‌ಪ್ರೆಸ್‌ಗೆ ಮಾರ್ಪಡಿಸಬೇಕು” ಎಂದು ಸಮಿತಿಯ ಕಾರ್ಯಕರ್ತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮತ್ತೆ ಮಂಗನ ಕಾಯಿಲೆ ಆತಂಕ; ಹೈ-ಅಲರ್ಟ್‌ ಘೋಷಣೆ

“ಮುಂಬೈ-ಹೊಸಪೇಟೆ ರೈಲು ಸೇವೆಯನ್ನು ಬಳ್ಳಾರಿವರೆಗೆ ವಿಸ್ತರಿಸಬೇಕು. ನಂತರದ ದಿನಗಳಲ್ಲಿ ಬೆಂಗಳೂರು ಅಥವಾ ಮೈಸೂರು ರೈಲು ನಿಲ್ದಾಣಗಳ ವರೆಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...