ಕೊಪ್ಪಳ | ನ.30ರಂದು ಸಾಹಿತ್ಯ ಅಕಾಡೆಮಿಯಿಂದ ʼಸ್ವಜನ ಸಮ್ಮಿಲನʼ ಕಾರ್ಯಕ್ರಮ

Date:

ಸಾಹಿತ್ಯ ಅಕಾಡೆಮಿ ಹಾಗೂ ಶಕ್ತಿ ಶಾರದೆಯ ಮೇಳ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದಲ್ಲಿ ʼಸೃಜನ ಸಮ್ಮಿಲನʼ ಕಾರ್ಯಕ್ರಮ ಇದೇ ನವಂಬರ್ 30ರಂದು ನಡೆಯಲಿದೆ.

ಕಾವ್ಯ, ಕಥೆ, ಕಲೆ–ಸಾಹಿತ್ಯ ವಿಚಾರಗಳಿಂದ ಸಮೃದ್ಧಗೊಂಡ ಈ ಕಾರ್ಯಕ್ರಮವನ್ನು ಕೊಪ್ಪಳದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ ಕೆ ರವಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ಲಮಪ್ರಭು ಬೆಟ್ಟದೂರು ವಹಿಸಲಿದ್ದಾರೆ.

ಕಾವ್ಯ ಪ್ರಸ್ತುತಿ-ಸಾವಿತ್ರಿ ಮುಜುಮದಾರ, ಕಥಾ ಪ್ರಸ್ತುತಿ-ಇಸ್ಮಾಯಿಲ್ ತಳಕಲ್, ಆತ್ಮಕಥೆ ಪ್ರಸ್ತುತಿ-ಎ ಎಮ್ ಮದರಿ, ಪ್ರಬಂಧ- ಈರಪ್ಪ ಕಂಬಳಿ ಪ್ರಸ್ತುತ ಪಡಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ತೆಪ್ಪ ಮುಳಿಗಿ ಇಬ್ಬರು ಮೀನುಗಾರರು ಸಾವು

ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ಕಲಾ ಕ್ಷೇತ್ರದ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...