ಕೊಪ್ಪಳ | ಶ್ರೀನಗರ ಪ್ರವಾಸದಲ್ಲಿರುವ ಕುಟುಂಬಗಳಿಗೆ ಸತೋಷ್ ಲಾಡ್ ಭೇಟಿ

Date:

ಕಾಶ್ಮೀರ ಪ್ರವಾಸದಲ್ಲಿರುವ ಕೊಪ್ಪಳದ ನಾಲ್ಕು ಕುಟುಂಬಗಳ ಸದಸ್ಯರನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಏಪ್ರಿಲ್ 23ರಂದು ಭೇಟಿ ಮಾಡಿ, ಧೈರ್ಯ ಹೇಳಿದ್ದು, ಹೋಟೆಲ್ ಬಿಟ್ಟು ಕದಲದಂತೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಕೊಪ್ಪಳದ ಸಿದ್ದು ಗಣವಾರಿ, ಉದ್ಯಮಿ ಶರಣಪ್ಪ ಸಜ್ಜನ, ಕಾಂಗ್ರೆಸ್ ಮುಖಂಡ ಕಾಟನ್ ಪಾಷಾ ಮತ್ತು ಶಿವಕುಮಾರ ಪಾವಲಿ ಶೆಟ್ಟರ್ ಕುಟುಂಬ ಸದಸ್ಯರ ಜೊತೆ ಮಂಗಳವಾರ ಶ್ರೀನಗರಕ್ಕೆ ತೆರಳಿದ್ದು, ಅಲ್ಲಿಗೆ ಹೋದಾಗಿನಿಂದಲೂ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರವಾಸ ರದ್ದುಗೊಳಿಸಿ ಬುಧವಾರ(ಇಂದು) ಸಂಜೆ ನವದೆಹಲಿಗೆ ವಾಪಸ್ ಬರಲು ತೀರ್ಮಾನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾಶ್ಮೀರ ಪಹಲ್ಗಾಮ್ ನಲ್ಲಿ ಉಗ್ರವಾದಿಗಳ ದಾಳ – ಬಿಷಪ್ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳದ ಪ್ರವಾಸಿಗರು ತಂಗಿದ್ದ ಹೋಟೆಲ್‌ಗೆ ಸಚಿವ ಸಂತೋಷ ಲಾಡ್ ಭೇಟಿ ನೀಡಿ, “ಎಲ್ಲಿಯೂ ಹೋಗಬೇಡಿ, ಹೊಟೇಲ್‌ನಲ್ಲಿಯೇ ಇರಿ. ಸಂಜೆ ವೇಳೆಗೆ ನಿಮ್ಮ ಊರುಗಳಿಗೆ ಹೋಗಲು ಪ್ರಯಾಣದ ವ್ಯವಸ್ಥೆ ಮಾಡಲಾಗುವುದೆಂದು ಹೇಳಿದ್ದಾರೆಂದು ಎಂದು ಕೊಪ್ಪಳದ ಪ್ರವಾಸಿಗರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...