ಕೊಪ್ಪಳ | ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿ; ಮಕ್ಕಳು ಅಪಾಯದಿಂದ ಪಾರು

Date:

ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿ ಸುಮಾರು 60 ಮಂದಿ ವಿದ್ಯಾರ್ಥಿಗಳು ಹಾಗೂ 7 ಮಂದಿ ಶಿಕ್ಷಕರು ಇದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬಾಣಂತಿ ಸಾವು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಜಮೀರ್‌ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಕೈಗೊಂಡಿದ್ದರು. ಘಟನೆ ನಂತರ ಸ್ಥಳಕ್ಕೆ ಪೊಲೀಸರು ಮತ್ತು ಸಾರಿಗೆ ಇಲಾಖೆಯವರು ಆಗಮಿಸಿ ಮಕ್ಕಳನ್ನು ವೀಕ್ಷಿಸಿ ಬದಲಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...