ಕೊಪ್ಪಳ | ಮಕ್ಕಳ ಮೇಲೆ ಬೀದಿ ನಾಯಿ ದಾಳಿ; ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

Date:

ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಸನ್‌ ರಸ್ತೆಯ ಆಶಾದ್‌ (3) ಹಾಗೂ ಸಾದಿಕ್‌ (4) 5 ಬೀದಿ ನಾಯಿಗಳ ಗುಂಪಿನ ದಾಳಿಗೊಳಗಾದ ಬಾಲಕರು.

ದಾಳಿಗೆ ತುತ್ತಾಗಿ ತೀವ್ರವಾಗಿ ಗಾಯಗೊಂಡ ಬಾಲಕರು ಸರ್ಕಾರಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡಡಯುತ್ತಿದ್ದಾರೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನ ಹೆಚ್ಚಾಗುತ್ತಿವೆ. ಎಂದು ಸ್ಥಳೀಯರು ಅರೋಪಿಸುತ್ತಿದ್ದಾರೆ.

ಎಸ್‌ಡಿಪಿಐ ಪಕ್ಷದ ಸಂಚಾಲಕ ಸಲೀಮ್ ಖಾದ್ರಿ ಮಾತನಾಡಿ, “ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮನೆಯ ಮುಂದೆ ಆಡುವ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಇಷ್ಟಾದರೂ ನಗರಸಭೆ ಎಚ್ಚೆತ್ತುಕೊಳ್ಳುತ್ತಿಲ್ಲ. ಹಲವಾರು ಸಲ ಈ ಕುರಿತು ದೂರು ಕೊಟ್ಟರೂ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿಲ್ಲ. ನಗರದ ಜನ ನಾಯಿಗಳ ದಾಳಿಯಿಂದ ಆತಂಕಕ್ಕೊಳಗಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...