ಕೊಪ್ಪಳ | ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Date:

ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತ, ಹೋರಾಟಗಾರ ಸಿರಾಜ್ ಬಿಸರಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಬೆಂಗಳೂರು ನಗರದ ಐಐಎಸ್‌ಸಿ ಆವರಣದಲ್ಲಿರುವ ಜೆ ಎನ್‌ ಟಾಟಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2023-2024 ನೇ ಸಾಲಿನ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಸಿರಾಜ್ ಬಿಸರಳ್ಳಿಯವರು ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾದ್ಯಮಗಳಲ್ಲಿ ಕೆಲಸ ಮಾಡಿದ್ದು, ಮಾಧ್ಯಮ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಅವರಿಗೆ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
siraaz prasasti pradhana

ಜಿಲ್ಲೆಯ ಕೆ ಮಲ್ಲಿಕಾರ್ಜುನ್ ಅವರು 2024ನೇ ಸಾಲಿಗೆ ಎಚ್‌ ಎಸ್‌ ಹರೀಶ್ ಹಾಗೂ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಯನ್ನು ಯುವ ಪತ್ರಕರ್ತ ಅಖಿಲ್ ಹುದೆವ್‌ರವರಿಗೆ ಪ್ರದಾನ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಗಂಗಾವತಿ | ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ; 150 ಮಕ್ಕಳು ಅಪಾಯದಿಂದ ಪಾರು 

ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್‌, ವಾರ್ತಾ ಇಲಾಖೆ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ ಬಿ ಕಾವೇರಿ, ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ, ಅಕಾಡೆಮಿಯ ಸದಸ್ಯರು, ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ್ ತಗಡೂರ್ , ಕೆ ನಿಂಗಜ್ಜ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...