ಕೊಪ್ಪಳ | 32 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ; ಸಿವಿಲ್‌ ನ್ಯಾಯಾಧೀಶ ಮಹಾಂತೇಶ ಎಸ್ ದರಗದ

Date:

ಕೊಪ್ಪಳ ಜಿಲ್ಲೆಯಾದ್ಯಂತ 32 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಾಲಯ ಪ್ರಕರಣಗಳು ಬಾಕಿ ಇವೆ ಎಂದು ಸಿವಿಲ್‌ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್ ದರಗದ ಹೇಳಿದರು.

ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನೆನ್ನೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದೆ. ಈ ಅದಾಲತ್‌ನಲ್ಲಿ 6 ರಿಂದ 7 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಸುಳ್ಳು ಪ್ರಕರಣಗಳನ್ನು ಹೊರತುಪಡಿಸಿ ಬ್ಯಾಂಕ್ ಸಾಲ, ಪಾರ್ಟಿಷನ್ ಸೂಟ್, ಪ್ರಿ ಲಿಟಿಗೇಶನ್ ಕೇಸ್, ಕೌಟುಂಬಿಕ ಕಲಹ ಸೇರಿದಂತೆ ಇತರೆ ಹಲವು ವಿಭಾಗಗಳ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಉಳಿದಂತೆ ಎಲ್ಲಾ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ನೇತಾಜಿ ಕನಸಿನ ಭಾರತ ನಿರ್ಮಾಣ ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿ; ಗಂಗರಾಜ್ ಅಳ್ಳಳಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...