ಕೊಪ್ಪಳ | ದೇವದಾಸಿ ಮಹಿಳೆಯರ ಮರುಗಣತಿ ಕ್ರಮ ಸ್ವಾಗತಾರ್ಹ: ದೇವದಾಸಿ ವಿಮೋಚನಾ ಸಂಘದ ಅಧ್ಯಕ್ಷೆ ಹುಲಿಗೆಮ್ಮ

Date:

ರಾಜ್ಯದಲ್ಲಿ ದೇವದಾಸಿ ಮಹಿಳೆಯರ ಮರುಗಣತಿ ಕ್ರಮಕ್ಕೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಎಂದು ಗಂಗಾವತಿ ಪಟ್ಟಣದ ದೇವದಾಸಿ ವಿಮೋಚನಾ ಸಂಘದ ಅದ್ಯಕ್ಷೆ ಹುಲಿಗೆಮ್ಮ ಹೇಳಿದ್ದಾರೆ.

“ಕಳೆದ ಎರಡ್ಮೂರು ದಶಕಗಳಿಂದ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಸಮಿತಿಯ ಹಾಗೂ ಮಹಿಳೆಯರ ನಿರಂತರ ಮನವಿ ಮತ್ತು ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ದೇವದಾಸಿ ಕುಟುಂಬದ ಮಹಿಳೆಯರ ಮರುಗಣತಿಗೆ ಕ್ರಮವಹಿಸಿದೆ. ಇದೊಂದು ಐತಿಹಾಸಿಕ ಕ್ರಮವಾಗಿದ್ದು, ಸರ್ಕಾರದ ನಡೆಯನ್ನು ಸಂಘವು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 4ನೇ ಕೇಂದ್ರ‌ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಸಾಹಿತಿ ದೇವೇಂದ್ರಪ್ಪ ಜಾಜಿ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ನೌಕರರಿಗೆ ತರಬೇತಿ ನೀಡಿ ಅವರ ಮೂಲಕವೇ ದೇವದಾಸಿ ಕುಟುಂಬದ ಮನೆ ಮನೆಗೆ ತೆರಳಿ ಮರುಗಣತಿ ಮಾಡಲು ಕ್ರಮವಹಿಸಬೇಕು. ದೇವದಾಸಿ ಹಿನ್ನೆಲೆ ಇಲ್ಲದವರೂ ಗಣತಿಯಲ್ಲಿ ಸೇರಿ ಕಳೆದ ಬಾರಿಯಂತೆ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡಬಹುದು. ಹಾಗಾಗಿ ಆ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮರುಗಣತಿಯನ್ನು ನಡೆಸಬೇಕು” ಎಂದು ಮಂಜುನಾಥ ಡಗ್ಗಿ ಗಂಗಾವತಿ ತಹಸೀಲ್ದಾರ್‌ ಅವರಿಗೆ ಮನವಿ ಮಾಡಿದರು.

ಈ ವೇಳೆ ಹುಲಿಗೆಮ್ಮ, ಮಂಜುನಾಥ ಡಗ್ಗಿ, ಹೊನ್ನಮ್ಮ ಡಣಾಪುರ್, ನಿಂಗಮ್ಮ, ದುರ್ಗಮ್ಮ, ಯಲ್ಲಮ್ಮ, ಯಮನಮ್ಮ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...