ಕೊಪ್ಪಳ | ಪಿಎಸಿಪಿಇಟಿ ತರಬೇತಿಗೆ ವದಗನಾಳ ಗ್ರಾಮದ ಶಿವಮೂರ್ತಿ ಆಯ್ಕೆ

Date:

ಫುಲೆ ಅಂಬೇಡ್ಕರ್ ಸೆಂಟರ್‌ ನಡೆಸುತ್ತಿರುವ ಫಿಲಾಸಫಿ ಮತ್ತು ಇಂಗ್ಲಿಷ್ ಭಾಷಾ ತರಬೇತಿಗೆ ಕೊಪ್ಪಳ ತಾಲೂಕಿನ ವದಗನಾಳ ಗ್ರಾಮದ ಯುವಕ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ತರಬೇತಿಯು ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಹಾಯಕವಾಗಿದೆ.

ಒಂದು ತಿಂಗಳ ವಸತಿ ಕೋರ್ಸ್ ಇದಾಗಿದ್ದು, ಸಾಮಾಜಿಕ, ರಾಜಕೀಯ ಪರಿಕಲ್ಪನೆಗಳು, ಇಂಗ್ಲಿಷ್ ಭಾಷೆ ಮತ್ತು ಜಾತಿ ವಿರೋಧಿ ತತ್ವಶಾಸ್ತ್ರವನ್ನು ಹೇಳಿಕೊಡುವುದು ಕೋರ್ಸ್‌ನ ಮೂಲ ಉದ್ದೇಶವಾಗಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘ಜಾತಿ ನಿರ್ಮೂಲನೆ’ ಮಹಾತ್ಮ ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿ ಕುರಿತು ತಿಳಿಸಿಕೊಡಲಾಗುತ್ತದೆ.

ನಮ್ಮ ದೇಶವು ಹೆಚ್ಚು ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ವಿಭಿನ್ನ ಪರಂಪರೆಯನ್ನು ಹೊಂದಿದೆ. ರಾಜಕೀಯ ಸುಧಾರಣೆಗಳಿಗಿಂತ ಸಾಮಾಜಿಕ ಸುಧಾರಣೆಗಳು ಬಹಳ ಮುಖ್ಯ. ಇಂಗ್ಲಿಷ್‌ ಕಲಿಯದಿದ್ದರೆ ಅಂಬೇಡ್ಕರ್ ಅವರು ದೊಡ್ಡ ಮಟ್ಟಕ್ಕೆ ಏರುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಘನತೆಯ ಬದುಕನ್ನು ಈ ಸೆಂಟರ್ ಎತ್ತಿ ಹಿಡಿಯುತ್ತಿದೆ. ನ್ಯಾಯ, ರಾಷ್ಟ್ರೀಯತೆ, ಲಿಂಗ ಸಮಾನತೆ ಮುಂತಾದ ವಿಷಯಗಳನ್ನು ಈ ಕೇಂದ್ರವು ಕಲಿಸುತ್ತಿದೆ. ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳನ್ನು ನೋಡುವುದು, ಆತ್ಮಾವಲೋಕನ ಮಾಡಿಕೊಳ್ಳುವುದು ತರಬೇತಿಯ ಭಾಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಪ್ರೌಢಶಾಲೆ; ಕಣ್ಮುಚ್ಚಿ ಕುಳಿತ ಗ್ರಾಪಂ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...