ಕೊಪ್ಪಳ | ಕುಷ್ಟಗಿ ತಾಲೂಕನ್ನು ಗಂಗಾವತಿ ಕಂದಾಯ ಇಲಾಖೆಗೆ ಸೇರಿಸಿದ್ದನ್ನು ಹಿಂಪಡೆಯಿರಿ : ರೈತ ಸಂಘ ಒತ್ತಾಯ

Date:

ಗಂಗಾವತಿ ತಾಲೂಕಿನ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳ ಸಹಾಯಕ ಆಯುಕ್ತ ಕಛೇರಿಗೆ ಕುಷ್ಟಗಿ ತಾಲೂಕನ್ನು ಸೇರ್ಪಡಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಕೊಪ್ಪಳ ಜಿಲ್ಲಾ ರಾಜ್ಯ ರೈತ ಸಂಘದ ಮುಖಂಡ ನಜೀರ್ ಸಾಬ್ ಮೂಲಿಮನಿ ಒತ್ತಾಯಿಸಿದರು.

ಗಂಗಾವತಿ ನಗರದ ಉಪ ವಿಭಾಗ ಕಚೇರಿ ಸರ್ಕಾರ ಅನುಮತಿಸಿದ್ದು, ಶೀಘ್ರವೇ ಗಂಗಾವತಿಯಲ್ಲಿ ಕಚೇರಿ ಅಸ್ತಿತ್ವಕ್ಕೆ ಬರಲಿದೆ. ಗಂಗಾವತಿ ತಾಲೂಕು ಸೇರಿ ಕನಕಗಿರಿ, ಕಾರಟಗಿ ,ತಾಲ್ಲೂಕಿನ ರೈತರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿದೆ ಎಂದರು.

ಈಗಾಗಲೇ ಗಂಗಾವತಿ ನಗರದಲ್ಲಿರುವ ಡಿವೈಎಸ್‌ಪಿ ಹಾಗೂ ಕರ್ನಾಟಕ ವಿದ್ಯುತ್ ಸರಬರಾಜ ವಿಭಾಗ ಕಚೇರಿಗಳಿಗೆ ಕುಷ್ಟಗಿ ತಾಲೂಕು ಸೇರ್ಪಡೆಗೊಂಡು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕುಷ್ಟಗಿ ತಾಲೂಕಿನಿಂದ ಗಂಗಾವತಿ ನಗರಕ್ಕೆ ಸುಮಾರು 70 ಕಿಲೋ ಮೀಟರ್ ಅಂತರವಿದೆ. ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಿ ಸುಸ್ತಾಗುವ ಸಾಧ್ಯತೆ ಹಾಗೂ ಸಾರ್ವಜನಿಕರು ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕುಷ್ಟಗಿ ತಾಲೂಕನ್ನು ಮೊದಲಿನಂತೆ ಕೊಪ್ಪಳದ ಉಪ ವಿಭಾಗ ಕಛೇರಿಯ ವ್ಯಾಪ್ತಿಯಲ್ಲಿ ಮುಂದುವರೆಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ತಕ್ಷಣ ಕೊಪ್ಪಳ ತಾಲೂಕಿಗೆ ಸೇರಿಸಬೇಕು. ಇಲ್ಲದಿದ್ದರೆ ಇದನ್ನು ಆಗ್ರಹಿಸಿ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ನಜೀರ್ ಸಾಬ್ ಮೂಲಿಮನಿ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...