ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

Date:

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ ಪುತ್ರಿಯರಾದ ಹುಲಿಗೆವ್ವ ಕುರಿ (9) ಮತ್ತು ವಿಜಯಮ್ಮ ಕುರಿ (8) ಮೃತರು ಎಂದು ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಾಳವ್ವ ಅವರ ಪತಿ ಶರಣಪ್ಪ ಮದ್ಯಪಾನ ಮಾಡಿ ಮನೆಗೆ ಬಂದು ಹೆಂಡತಿ ಮತ್ತು ಮಕ್ಕಳೊಂದಿಗೆ ಜಗಳ ಮಾಡುತ್ತಿದ್ದ. ಇದರಿಂದ ಬೇಸತ್ತ ಬಾಳವ್ವ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೆರೆಗೆ ತಳ್ಳಿದ ಬಳಿಕ ತಾನೂ ಕೆರೆಗೆ ಹಾರಿ ಮೃತಪಟ್ಟಿದ್ದಾರೆ ಎಂದು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣಪ್ಪ ಕುರಿ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ ಮನನೊಂದು ಈ ಘಟನೆ ನಡೆದಿದೆ ಎಂದು ಬಾಳವ್ವ ಅವರ ಸಂಬಂಧಿಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಇದನ್ನೂ ಓದಿ : ಬೀದರ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸಾಕಷ್ಟು ಲಭ್ಯ; ಗಾಬರಿಗೊಳ್ಳಬೇಡಿ : ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...