ಕೊಪ್ಪಳ | ಕಿಮ್ಸ್ ಆಡಳಿತಾಧಿಕಾರಿ ಬಿ ಕಲ್ಲೇಶ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಖಚಿತ ಮಾಹಿತಿ ಮೇರೆಗೆ ಅವರ ಮನೆ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲಿನೆಯ ನಡೆಸುತ್ತಿದ್ದಾರೆ.

ತಾಲೂಕಿನ ಭಾಗ್ಯನಗರದ ಯತ್ನಟ್ಟಿ ರಸ್ತೆಯಲ್ಲಿರುವ ಕಲ್ಲೇಶ ಕುಟುಂಬದ ಹೆಸರಿನ ಒಡೆತನದ ಖಾಸಗಿ ಶಾಲೆ ಹಾಗೂ ನಗರದ ಕಿಮ್ಸ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಕೊಪ್ಪಳ | 3 ತಿಂಗಳ ಮಗುವಿನೊಂದಿಗೆ ಭಿಕ್ಷಾಟನೆ: ಪೊಲೀಸರಿಂದ ಮಗು ರಕ್ಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಕುರಿತು ದೂರು ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು ಕೊಪ್ಪಳ ಲೋಕಾಯುಕ್ತ ಪೊಲೀಸರೊಬ್ಬರು ಖಚಿತ ಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಅಶ್ಲೀಲ ಪದ ಬಳಸಿ ಸೂಚನಾ ಫಲಕ; ಸಾರ್ವಜನಿಕರಿಂದ ತೀವ್ರ ಆಕ್ರೋಶ

ಕೊಪ್ಪಳ ನಗರದ ಬನ್ನಿಕಟ್ಟೆ ಬಡಾವಣೆಯ ಹತ್ತಿರದ ಪದಕಿ ಲೇಔಟ್‌ನಲ್ಲಿ ಕೊಪ್ಪಳ ನಗರಸಭೆ...

ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮತ್ತು ಬರುವ ಚಾಕೊಲೇಟ್ ಕೊಡಿಸಿ 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ...

ಕೊಪ್ಪಳ | ಬುಲೆರೋ- ಬೈಕ್‌ ಡಿಕ್ಕಿ; ಮೂವರು ಸಾವು

ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು...