ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್‌ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.

ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

2024ರಲ್ಲಿ ನಡೆದ 300ಕ್ಕೂ ಹೆಚ್ಚು ಕಾಮಗಾರಿಗಳಲ್ಲಿ ಸುಮಾರು ₹10 ಕೋಟಿಗೂ ಹೆಚ್ಚು ಭ್ರಷ್ಟಾಚಾರವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಈ ನಡುವೆ ಲೋಕಾಯುಕ್ತಕ್ಕೂ ಈ ಬಗ್ಗೆ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆಯ ಜೆ.ಇ. ಸೋಮಲಿಂಗಪ್ಪ ಮನೆಯಿರುವ ಇಲ್ಲಿನ ಶಿವಗಂಗಾ ನಗರ, ಆ‌ರ್.ಐ. ಉಜ್ವಲ್ ಹಾಗೂ ಪ್ರವೀಣ್ ಕಂದಾರಿ ಸೇರಿದಂತೆ ವಿವಿಧೆಡೆ ತಪಾಸಣೆಯಲ್ಲಿ ತೊಡಗಿವೆ. ಲೋಕಾಯುಕ್ತ ಅಧಿಕಾರಿಗಳ ಒಂದು ತಂಡ ನಗರಸಭೆ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಕನೂರು | ಅಂತರ್ಜಾತಿ ವಿವಾಹ ಹಿನ್ನೆಲೆ ಗಲಾಟೆ; ವ್ಯಕ್ತಿಗೆ ಗಂಭೀರ ಗಾಯ

ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೇರಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆ...

ನ್ಯೂಜಿಲೆಂಡ್ ಮಣಿಸಿ 96 ರನ್‌ಗಳ ಬೃಹತ್ ಜಯ; ಸತತ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಭಾರತ

​ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96...

ಟಿ20 ವಿಶ್ವಕಪ್: ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ; ಬೆಥೆಲ್ ಶತಕ ವ್ಯರ್ಥ

ಬೃಹತ್ ಮೊತ್ತದ ಹಾಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಐಸಿಸಿ ಪುರುಷರ ಟಿ20...

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...