ಕೊಪ್ಪಳ | ಅಶ್ಲೀಲ ಪದ ಬಳಸಿ ಸೂಚನಾ ಫಲಕ; ಸಾರ್ವಜನಿಕರಿಂದ ತೀವ್ರ ಆಕ್ರೋಶ

Date:

ಕೊಪ್ಪಳ ನಗರದ ಬನ್ನಿಕಟ್ಟೆ ಬಡಾವಣೆಯ ಹತ್ತಿರದ ಪದಕಿ ಲೇಔಟ್‌ನಲ್ಲಿ ಕೊಪ್ಪಳ ನಗರಸಭೆ ವತಿಯಿಂದ ಎಂದು ಹೇಳಲಾಗಿರುವ ಸೂಚನಾ ಬರಹವೊಂದನ್ನು ವಿದ್ಯುತ್‌ ಕಂಬಕ್ಕೆ ಅಂಟಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಮುಜುಗರ ಹಾಗೂ ಆತಂಕಕ್ಕೆ ಕಾರಣವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವವರ ವಿರುದ್ಧ ದಂಡ ವಿಧಿಸುವ ಕುರಿತು ಸೂಚನಾ ಫಲಕ ಅಂಟಿಸುವುದು ಸ್ಥಳೀಯ ಆಡಳಿತ ಇಲಾಖೆಯ ಸಾಮಾನ್ಯ ಹಾಗೂ ನಿಯಮಬದ್ಧ ಕ್ರಮ. ಹೀಗಿದ್ದರೂ ಈ ಸ್ಥಳದಲ್ಲಿ ಅಂಟಿಸಿರುವ ಸೂಚನಾ ಬರಹದಲ್ಲಿ ಅಶ್ಲೀಲ ಪದಗಳನ್ನು ಬಳಸಿರುವುದು ನಾಗರಿಕರಲ್ಲಿ ಆಕ್ರೋಶವನ್ನು ಉಂಟುಮಾಡಿದೆ. ಮಕ್ಕಳೂ, ಮಹಿಳೆಯರೂ ಸಂಚರಿಸುವ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ಭಾಷೆಯ ಬಳಕೆ ಅಸಹ್ಯಕರವಾಗಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ಹೆಸರಿನಲ್ಲಿ ಇಂತಹ ಅಶ್ಲೀಲ ಹಾಗೂ ಅವಾಚ್ಯ ಪದಗಳ ಬಳಕೆ ಸಾರ್ವಜನಿಕ ನೈತಿಕತೆಗೆ ಧಕ್ಕೆ ತರುತ್ತದೆ. ಇದು ನಗರಸಭೆಯ ಅಧಿಕೃತ ಸೂಚನೆಯೇ ಅಥವಾ ಯಾರೋ ದುರುದ್ದೇಶದಿಂದ ಅಂಟಿಸಿರುವ ಬರಹವೇ ಎಂಬ ಕುರಿತು ಸಂಶಯಗಳು ವ್ಯಕ್ತವಾಗಿವೆ.

ಈ ಬಗ್ಗೆ ನಗರಸಭೆಯ ಅಧಿಕಾರಿಗಳು ಇನ್ನೂ ಕೂಡ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಸರಾಯಿ ಕುಡಿದು ಇಬ್ಬರು ಯುವಕರು ಸಾವು

ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಹೊಲವೊಂದರಲ್ಲಿ ಸರಾಯಿ (ಸ್ಪಿರಿಟ್) ಕುಡಿದು ಇಬ್ಬರು...

ಕೊಪ್ಪಳ | ಕೌಟುಂಬಿಕ ಕಲಹ ಬಗೆಹರಿಸಲು ಹೋದ ಯುವಕನ ಮೇಲೆ ಗುಂಪು ಹಲ್ಲೆ; ನಾಲ್ವರ ಬಂಧನ

ಪಕ್ಕದ ಮನೆಯ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದ ಯುವಕನ ಮೇಲೆ ಪುಂಡರ...

‘ಈ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಬೆಟರ್’: ಪೇದೆ ವಾಟ್ಸಾಪ್ ಸ್ಟೇಟಸ್ ವೈರಲ್

ತನ್ನ ವೃತ್ತಿಯ ಇಲಾಖೆ ವಿರುದ್ದವೇ ಪೊಲೀಸ್ ಪೇದೆಯೋರ್ವ ವಾಟ್ಸಾಪ್ ಸ್ಟೇಟಸ್ ಮೂಲಕ...

ಕೊಪ್ಪಳ | ಕಿಮ್ಸ್ ಆಡಳಿತಾಧಿಕಾರಿ ಬಿ ಕಲ್ಲೇಶ ಮನೆ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ ಅವರು...